ಬಸ್-ಟಂಟಂ ಡಿಕ್ಕಿ: ಆರು ಜನರಿಗೆ ಗಾಯ

7

ಬಸ್-ಟಂಟಂ ಡಿಕ್ಕಿ: ಆರು ಜನರಿಗೆ ಗಾಯ

Published:
Updated:
ಬಸ್-ಟಂಟಂ ಡಿಕ್ಕಿ: ಆರು ಜನರಿಗೆ ಗಾಯ

ಗದಗ: ಸಾರಿಗೆ ಸಂಸ್ಥೆ ಬಸ್ ಹಾಗೂ ಟಂಟಂ ಮದ್ಯ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆರು ಜನ ಗಾಯಗೊಂಡಿರುವ ಘಟನೆ ಗದಗ-ಹುಬ್ಬಳ್ಳಿ ಹೆದ್ದಾರಿಯ ಅಸುಂಡಿ ಕ್ರಾಸ್ ಬಳಿ ಶುಕ್ರವಾರ ನಡೆದಿದೆ.ಟಂ ಟಂನಲ್ಲಿ ಪ್ರಯಾಣಿಸುತ್ತಿದ್ದ ಆರು ಜನರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸಗೆ ದಾಖಲಿ ಸಲಾಗಿದೆ. ಇನ್ನುಳಿದ ಮೂವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು ತ್ತಿದ್ದಾರೆ.ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry