ಮಂಗಳವಾರ, ಜೂನ್ 22, 2021
24 °C

ಬಸ್ ಡಿಕ್ಕಿ: ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಂಡ್ಲುಪೇಟೆ:  ತಾಲ್ಲೂಕಿನ ಬೇಗೂರು ಗ್ರಾಮದ ಬಳಿ ಇರುವ ಪೆಟ್ರೋಲ್ ಬಂಕ್ ಬಳಿ ಸಾರಿಗೆ ಸಂಸ್ಥೆಯ  ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ.



ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮುಗಿಸಿ ಹೋಗುತ್ತಿದ್ದ ಥಾಮಸ್ (30)  ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಗುಂಡ್ಲುಪೇಟೆ ಕಡೆಯಿಂದ ಮೈಸೂರಿಗೆ ಹೋಗುತ್ತಿದ್ದ ರಾಜಹಂಸ ಬಸ್ ಡಿಕ್ಕಿ ಹೊಡೆಯಿತು. ಪ್ರಕರಣವನ್ನು ಸಬ್ ಇನ್ಸ್‌ಪೆಕ್ಟರ್ ಲಕ್ಷ್ಮಿಕಾಂತ್ ತಲವಾರ್ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.