ಶುಕ್ರವಾರ, ಮೇ 7, 2021
20 °C

ಬಸ್-ಬೈಕ್ ಡಿಕ್ಕಿ: ಕಂದಾಯ ನಿರೀಕ್ಷಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮದ್ದೂರು: ಕೆಎಸ್‌ಆರ್‌ಟಿಸಿ  ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದು ಕಂದಾಯ ನಿರೀಕ್ಷಕ ಮೃತಪಟ್ಟು, ಹಿಂಬದಿ ಸವಾರ ತೀವ್ರ ಗಾಯಗೊಂಡ ಘಟನೆ ಉಪ್ಪಿನಕೆರೆ ಗೇಟ್ ಬಳಿ ಭಾನುವಾರ ನಡೆದಿದೆ.ಚನ್ನಪಟ್ಟಣದ ಪುರಸಭೆಯ ಕಂದಾಯ ನಿರೀಕ್ಷಕ ರವಿಕುಮಾರ್ (35) ಮೃತಪಟ್ಟವರು. ಗಾಯಗೊಂಡ ಹಿಂಬದಿ ಸವಾರ ಶ್ರೀನಿವಾಸ್ ಕೂಡ ಕಂದಾಯ ನಿರೀಕ್ಷಕರಾಗಿದ್ದಾರೆ. ಇವರನ್ನು ಬೆಂಗಳೂರಿನ ನಿಮ್ಹಾನ್ಸ್‌ಗೆ ಕರೆದೊಯ್ಯಲಾಗಿದೆ. ಶಿಂಷಾಕ್ಕೆ ಚನ್ನಪಟ್ಟಣದಿಂದ ಬೈಕ್‌ನಲ್ಲಿ ತೆರಳಿದ್ದ ಇವರು ಸಂಜೆ 6.30ರ ಸಮಯದಲ್ಲಿ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.