ಬಸ್- ಬೈಕ್ ಡಿಕ್ಕಿ : ದಂಪತಿ ಸಾವು

ಬುಧವಾರ, ಮೇ 22, 2019
29 °C

ಬಸ್- ಬೈಕ್ ಡಿಕ್ಕಿ : ದಂಪತಿ ಸಾವು

Published:
Updated:

ತರೀಕೆರೆ: ಪಟ್ಟಣ ಹೊರವಲಯದ ಲಕ್ಕವಳ್ಳಿ ಕ್ರಾಸ್ ಬಳಿ ಗುರುವಾರ ಮಧ್ಯಾಹ್ನ ಬಸ್ ಮತ್ತು ಬೈಕ್  ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.ಬಾವಿಕೆರೆ ಗ್ರಾಮದ ದಾಮೋದರ ನಾಯ್ಡು ಅವರ ಅಳಿಯ ದಯಾನಂದ ನಾಯ್ಡು (35) ಮತ್ತು ಪುತ್ರಿ ಬೇಬಿ (28) ಮೃತಪಟ್ಟ ರ್ದುದೈವಿಗಳು.ಬಸ್ ಬೆಂಗಳೂರಿನಿಂದ ಹಿರೇಕೆರೂರಿಗೆ ಹೋಗುತ್ತಿತ್ತು.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry