ಸೋಮವಾರ, ಮೇ 10, 2021
26 °C

ಬಾಂಧವ್ಯ ಸುಧಾರಣೆಗೆ ಕ್ರಮ: ಜರ್ದಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಪಿಟಿಐ): ಭಾರತ ಸೇರಿದಂತೆ ಎಲ್ಲಾ ರಾಷ್ಟ್ರಗಳ ಜತೆಗಿನ ಬಾಂಧವ್ಯ ಸುಧಾರಣೆಗೆ ಪಾಕಿಸ್ತಾನ ಯತ್ನಿಸಲಿದೆ.ಕಾಶ್ಮೀರದಂತಹ ವಿಷಯದಲ್ಲಿ ಶಾಂತಿಯುವ ಪರಿಹಾರ ಬಯಸಲಿದೆ ಎಂದು ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಸೋಮವಾರ ಹೇಳಿದ್ದಾರೆ.ಆರನೇ ಬಾರಿಗೆ ಸಂಸತ್ ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಜರ್ದಾರಿ, `ನೆರೆ ರಾಷ್ಟ್ರಗಳ ಜತೆ ಬಾಂಧವ್ಯ ಸುಧಾರಣೆಗೆ ಪ್ರಧಾನಿ ಅವರು ಈಗಾಗಲೇ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಿದ್ದಾರೆ. ಪಾಕ್ ನೆಲದಲ್ಲಿ ಇತರ ರಾಷ್ಟ್ರಗಳ ವಿರುದ್ಧ ಪಾಕ್‌ನಲ್ಲಿ ಭಯೋತ್ಪಾದನಾ ಚಟುವಟಿಕೆ ನಡೆಯಲು ಬಿಡುವುದಿಲ್ಲ' ಎಂದಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.