ಪೆಶಾವರ (ಪಿಟಿಐ): ವಾಯವ್ಯ ಪಾಕಿಸ್ತಾನದ ಖೈಬರ್ ಪಕ್ತುಂನ್ಕ್ವ ಪ್ರಾಂತ್ಯ ಮತ್ತು ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟದ ಎರಡು ಪ್ರತ್ಯೇಕ ಘಟನೆಗಳಲ್ಲಿ ಶುಕ್ರವಾರ ಕನಿಷ್ಠ ೧೯ ಮಂದಿ ಸತ್ತು ೬೦ ಮಂದಿ ಗಾಯಗೊಂಡಿದ್ದಾರೆ.

ಗಾಯಗೊಂಡವರಲ್ಲಿ ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ ಎನ್ನಲಾಗಿದೆ. ಖೈಬರ್ ಪಕ್ತುಂನ್ಕ್ವದಲ್ಲಿ ಪೊಲೀಸ್ ವಾಹನ ಗುರಿಯಾಗಿಸಿಕೊಂಡು ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ೯ ಜನರು ಸತ್ತಿದ್ದರೆ ಕ್ವೆಟ್ಟಾದಲ್ಲಿ ನಡೆದ ಸ್ಫೋಟದಲ್ಲಿ ಕನಿಷ್ಠ ೧೦ ಮಂದಿ ಸತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.