ಬಾಂಬ್ ಸ್ಫೋಟ: ಪ್ರಜ್ಞಾ ಸಿಂಗ್ ಆಸ್ಪತ್ರೆಗೆ ದಾಖಲು

ಮಂಗಳವಾರ, ಜೂಲೈ 23, 2019
24 °C

ಬಾಂಬ್ ಸ್ಫೋಟ: ಪ್ರಜ್ಞಾ ಸಿಂಗ್ ಆಸ್ಪತ್ರೆಗೆ ದಾಖಲು

Published:
Updated:

ಭೋಪಾಲ್ (ಪಿಟಿಐ): ಮಾಲೇಗಾಂವ್‌ನಲ್ಲಿ 2008ರಲ್ಲಿ ಸಂಭವಿಸದ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಬೆನ್ನುಹುರಿ ಸಮಸ್ಯೆಯ ಕಾರಣ ಮಂಗಳವಾರ ಇಲ್ಲಿನ ಸಿಟಿ ಆಸ್ಪತ್ರೆಗೆ ಸೇರಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry