ಶನಿವಾರ, ಫೆಬ್ರವರಿ 27, 2021
25 °C

ಬಾಕ್ಸಿಂಗ್: ಭಾರತಕ್ಕೆ ಪದಕ ಭರವಸೆ ಮೂಡಿಸಿದ ವಿಕಾಸ್‌ ಕೃಷ್ಣನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಕ್ಸಿಂಗ್: ಭಾರತಕ್ಕೆ ಪದಕ ಭರವಸೆ ಮೂಡಿಸಿದ ವಿಕಾಸ್‌ ಕೃಷ್ಣನ್‌

ರಿಯೊ ಡಿ ಜನೈರೊ(ಪಿಟಿಐ): ಭಾರತದ ಬಾಕ್ಸರ್‌ ವಿಕಾಸ್‌ ಕೃಷ್ಣನ್‌ ಒಲಿಂಪಿಕ್ಸ್‌ ಬಾಕ್ಸಿಂಗ್‌ನ ಪುರುಷರ 75 ಕೆ.ಜಿ. ವಿಭಾಗದಲ್ಲಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ.ಶುಕ್ರವಾರ ರಾತ್ರಿ ನಡೆದ ಹಣಾಹಣಿಯಲ್ಲಿ ವಿಕಾಸ್‌ ಕೃಷ್ಣನ್‌ ಅವರು 3–0ರಲ್ಲಿ ಟರ್ಕಿಯ ಸಿಪಾಲ್ ವಂಡರ್ ಅವರಿಗೆ ಆಘಾತ ನೀಡಿದರು. ಈ ಮೂಲಕ ಅವರು ಭಾರತಕ್ಕೆ ಪದಕ ತಂದುಕೊಡುವ ಭರವಸೆ ಮೂಡಿಸಿದ್ದಾರೆ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.