ಮಂಗಳವಾರ, ಜೂನ್ 15, 2021
21 °C

ಬಾಲಕನ ಅಪಹರಣ ಶಿಕ್ಷಕಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): 16 ವರ್ಷದ ಬಾಲಕನನ್ನು ಅಪಹರಿಸಿ ಬೆಂಗಳೂ­ರಿಗೆ ಕರೆದೊಯ್ದ 23 ವರ್ಷದ ಶಿಕ್ಷಕಿ­ಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.9ನೇ ತರಗತಿಯಲ್ಲಿ ಓದುತ್ತಿರುವ ತಮ್ಮ ಮಗನನ್ನು ಶಿಕ್ಷಕಿ ಅಂಜಲಿ ಸಿಂಗ್‌ ಅಪಹರಿಸಿದ್ದಾರೆ ಎಂದು ಬಾಲಕನ ತಂದೆ ಜನವರಿ 25ರಂದು ಮುಂಬೈ ಉಪನಗರ ವಕೊಲಾ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.