ಶುಕ್ರವಾರ, ಮೇ 14, 2021
29 °C

ಬಾಲಕಿ ಮೇಲೆ ಕಾನ್‌ಸ್ಟೆಬಲ್ ಅತ್ಯಾಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜೌನ್‌ಪುರ (ಪಿಟಿಐ): ಹನ್ನೆರಡು ವರ್ಷದ ಬಾಲಕಿ ಮೇಲೆ ಇಲ್ಲಿನ ಥಾಣಾಗಡ್ಡಿ ಚೌಕಿಯ ಕಾನ್‌ಸ್ಟೆಬಲ್ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಕೆರಕಟ್ ಕೊಟ್ವಾಲಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.



ಪಕ್ಕದ ಮನೆ ಬಾಲಕಿಗೆ ಆಮಿಷವೊಡ್ಡಿ ತನ್ನ ಕೋಣೆಗೆ ಕರೆದೊಯ್ದ ಆರೋಪಿ ಶಂಭು ಶರ್ಮಾ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಈ ಕುರಿತು ಬಾಲಕಿ ತನ್ನ ಮನೆಯವರಿಗೆ ಹೇಳಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಬಾಲಕಿಯ ಪೋಷಕರು  ಚೌಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ಸೇರಿದಂತೆ ಪೊಲೀಸ್ ಚೌಕಿಯ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.