ಬಾಲಕೃಷ್ಣ ವಿರುದ್ಧ ದೋಷಾರೋಪ ಪಟ್ಟಿ

ಬುಧವಾರ, ಜೂಲೈ 24, 2019
24 °C

ಬಾಲಕೃಷ್ಣ ವಿರುದ್ಧ ದೋಷಾರೋಪ ಪಟ್ಟಿ

Published:
Updated:

ಡೆಹ್ರಾಡೂನ್ (ಪಿಟಿಐ): ಪಾಸ್‌ಪೋರ್ಟ್ ಪಡೆಯಲು ಸುಳ್ಳು ದಾಖಲೆಗಳನ್ನು ಒದಗಿಸಿದ ಆರೋಪದ ಮೇರೆಗೆ ಯೋಗ ಗುರು ಬಾಬಾ ರಾಮ್‌ದೇವ್ ನಿಕಟವರ್ತಿ ಬಾಲಕೃಷ್ಣ ವಿರುದ್ಧ ಸಿಬಿಐ ಇಲ್ಲಿನ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry