ಬಾಲ್ ಪೂಲ್: ರಾಜ್‌ಕುಮಾರ್‌ಗೆ ಪ್ರಶಸ್ತಿ

7

ಬಾಲ್ ಪೂಲ್: ರಾಜ್‌ಕುಮಾರ್‌ಗೆ ಪ್ರಶಸ್ತಿ

Published:
Updated:

ಬೆಂಗಳೂರು: ಡಾ. ರಾಜ್ ಕುಮಾರ್ ಅವರು ಕರ್ನಾಟಕ ರಾಜ್ಯ ಬಿಲಿಯಡ್ಸ್ ಸಂಸ್ಥೆ ಆಶ್ರಯದಲ್ಲಿ ನಡೆದ 9 ಬಾಲ್ ಪೂಲ್ ರಾಜ್ಯ ಮಟ್ಟದ ರ್ಯಾಂಕಿಂಗ್ ಟೂರ್ನಿಯ ಪುರುಷರ ವಿಭಾಗದಲ್ಲಿ ಪ್ರಶಸ್ತಿ ಗೆದ್ದರು.ಬುಧವಾರ ನಡೆದ ಪಂದ್ಯದಲ್ಲಿ ಡಾ. ರಾಜ್‌ಕುಮಾರ್ 9-3ರಲ್ಲಿ ವಿನಯ್ ಪಿ. ಕತ್ರೆಲಾ ಅವರನ್ನು ಮಣಿಸಿ ಪ್ರಶಸ್ತಿ ಯನ್ನು ತಮ್ಮದಾಗಿಸಿಕೊಂಡರು. ವಿನಯ್ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.ಇದಕ್ಕೂ ಮುನ್ನ ನಡೆದ ಸೆಮಿ ಫೈನಲ್‌ನಲ್ಲಿ ರಾಜ್ ಕುಮಾರ್ 8-4 ರಲ್ಲಿ ಅಜಯ್‌ಭೂಷಣ್ ಅವರನ್ನು ಮಣಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry