ನವದೆಹಲಿ (ಪಿಟಿಐ): ದೆಹಲಿಯಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾಗಿರುವ 18 ವರ್ಷದೊಳಗಿನ ಬಾಲಕ ಆರೋಪಿಯ ಕುರಿತಂತೆ ತನ್ನ ತೀರ್ಪನ್ನು ಬಾಲ ನ್ಯಾಯ ಮಂಡಳಿಯು (ಜೆಜೆಬಿ) ಗುರುವಾರ ಆಗಸ್ಟ್ 5ಕ್ಕೆ ಮುಂದೂಡಿದೆ.

`ಬಾಲಕ' ಪದದ ವ್ಯಾಖ್ಯಾನಕ್ಕೆ ಸಂಬಂಧಿಸಿದ ವಿಚಾರಣೆಯು ಸುಪ್ರೀಂ ಕೋರ್ಟ್ನಲ್ಲಿರುವ ಅಂಶವನ್ನು ಪರಿಗಣಿಸಿ ಜೆಜೆಬಿ ಅಧ್ಯಕ್ಷರಾದ ಪ್ರಿನ್ಸಿಪಲ್ ಮ್ಯಾಜಿಸ್ಟ್ರೇಟ್ ಗೀತಾಂಜಲಿ ಗೋಯೆಲ್ ಅವರು ತೀರ್ಪನ್ನು ಮುಂದೂಡಿದರು ಎಂದು ಆರೋಪಿಗಳ ಪರ ವಕೀಲ ರಾಜೇಶ್ ತಿವಾರಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.