ಬಿಇಒ ಅಮಾನತು

7

ಬಿಇಒ ಅಮಾನತು

Published:
Updated:

ಬೆಂಗಳೂರು: ರಾಜ್ಯದಲ್ಲಿ ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂದರ್ಭದಲ್ಲಿ ಅಕ್ರಮಕ್ಕೆ ಸಹಕರಿಸಿದ ಆರೋಪದ ಮೇಲೆ ದೇವನಹಳ್ಳಿಯ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಮುನಿರಾಜು ಅವರನ್ನು ಅಮಾನತು ಮಾಡಲಾಗಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಿಡಿಪಿಐ ಸಲ್ಲಿಸಿದ ವರದಿ ಆಧರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry