ಮಂಗಳವಾರ, ಜೂನ್ 15, 2021
22 °C

ಬಿ.ಇಡಿಗೆ ಕೊಕ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಕ್ಕೆ ಬಿ.ಇಡಿ ಕಡ್ಡಾಯಗೊಳಿಸಿದ್ದನ್ನು ರದ್ದುಪಡಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.



ಉಪನ್ಯಾಸಕರ ನೇರ ನೇಮಕಕ್ಕೆ ಕಳೆದ ಸೆಪ್ಟೆಂಬರ್‌ನಲ್ಲಿ ರೂಪಿಸಿರುವ ವಿಶೇಷ ನೇಮಕಾತಿ ನಿಯಮಗಳಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಬಿ.ಇಡಿ ವಿದ್ಯಾರ್ಹತೆಯನ್ನು ಕಡ್ಡಾಯಗೊಳಿಸಲಾಗಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.