ಭಾನುವಾರ, ಜನವರಿ 19, 2020
22 °C

ಬಿಎಚ್‌ಇಎಲ್‌ನಲ್ಲಿ ಗಣರಾಜ್ಯೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೇಂದ್ರ ಸಾರ್ವಜನಿಕ ಸ್ವಾಮ್ಯದ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ವಿದ್ಯುನ್ಮಾನ ವಿಭಾಗದಲ್ಲಿ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಬಿಎಚ್‌ಇಎಲ್ ವಿದ್ಯುನ್ಮಾನ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕ ಜಿ.ಗಣಪತಿ ರಾಮನ್ ರಾಷ್ಟ್ರ ಧ್ವಜಾರೋಹಣ ಮಾಡಿದರು.ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿಯಿಂದ ಅವರು ಗೌರವ ರಕ್ಷೆ ಸ್ವೀಕರಿಸಿದರು. ಆನಂತರ ರಾಷ್ಟ್ರಗೀತೆ, ನಾಡಗೀತೆ ಹಾಡಲಾಯಿತು.

ಪ್ರತಿಕ್ರಿಯಿಸಿ (+)