ಸೋಮವಾರ, ಮೇ 17, 2021
25 °C

ಬಿಎಸ್‌ಆರ್ ಕಾಂಗ್ರೆಸ್ ಸಮಿತಿ ವಿಸರ್ಜನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಪದಾಧಿಕಾರಿಗಳು, ವಿವಿಧ ಘಟಕಗಳ ರಾಜ್ಯ ಪದಾಧಿಕಾರಿಗಳು, ರಾಜ್ಯ ಕಾರ್ಯಕಾರಿಣಿ ಸದಸ್ಯರು, ಕೋರ್ ಕಮಿಟಿ ಹಾಗೂ ಜಿಲ್ಲೆ, ತಾಲ್ಲೂಕು ಅಧ್ಯಕ್ಷರು ಮತ್ತು ಜಿಲ್ಲೆ, ತಾಲ್ಲೂಕು ಅಧ್ಯಕ್ಷರನ್ನೊಳಗೊಂಡ ಎಲ್ಲಾ ಸಮಿತಿಗಳನ್ನು ಬಿಎಸ್‌ಆರ್ ಕಾಂಗ್ರೆಸ್ ಪಕ್ಷ ಸೋಮವಾರ ವಿಸರ್ಜಿಸಿದೆ.ಹೊಸ ಪದಾಧಿಕಾರಿಗಳ ನೇಮಕ ಮತ್ತು ವಿವಿಧ ಘಟಕಗಳ ಪುನರ್‌ರಚನೆ ಆಗುವವರೆಗೆ ಪಕ್ಷದ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಮೊದಲಿನಂತೆ ಸಹಕರಿಸಬೇಕು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.