ಶುಕ್ರವಾರ, ಮೇ 7, 2021
20 °C

ಬಿಎಸ್‌ವೈಗೆ ತೊಂದರೆ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಸಿಇಸಿ, ಸುಪ್ರೀಂಕೋರ್ಟ್‌ಗೆ ವರದಿ ಸಲ್ಲಿಸಿದಾಕ್ಷಣ ಯಡಿಯೂರಪ್ಪ ಅವರಿಗೆ ಯಾವುದೇ ತೊಂದರೆಯಾಗುವುದಿಲ್ಲ; ಈ ಬಗ್ಗೆ ಕಾರ್ಯಕರ್ತರು ಗೊಂದಲಕ್ಕೆ ಒಳಗಾಗುವ ಆವಶ್ಯಕತೆ ಇಲ್ಲ. ಎಲ್ಲಾ ವಿಚಾರಣೆ ನಡೆದು ಯಡಿಯೂರಪ್ಪ ಆರೋಪ ಮುಕ್ತರಾಗುತ್ತಾರೆ. ಅವರಿಗೆ ನ್ಯಾಯ ಸಿಗುತ್ತದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಹೇಳಿದರು.



ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,  ಸಿಇಸಿ ವರದಿಯೇ ಸುಪ್ರೀಂಕೋರ್ಟ್‌ನ ಅಂತಿಮ ತೀರ್ಮಾನವಲ್ಲ. ಸುಪ್ರೀಂಕೋರ್ಟ್‌ನ ಅಂತಿಮ ತೀರ್ಪು ಬರುವವರೆಗೂ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.