ಶುಕ್ರವಾರ, ಮೇ 27, 2022
25 °C

ಬಿಎಸ್‌ವೈ ಜಾಮೀನು: ಇಂದು ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜಿಂದಾಲ್ ಸಮೂಹದ ಗಣಿ ಕಂಪೆನಿಯಿಂದ ಲಂಚ ಪಡೆದ ಆರೋಪ ಹೊತ್ತ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರರಾದ ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ ಹಾಗೂ ಅಳಿಯ ಸೋಹನ್ ಕುಮಾರ್ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಬಗ್ಗೆ ಹೈಕೋರ್ಟ್ ಬುಧವಾರ ಆದೇಶ ಪ್ರಕಟಿಸಲಿದೆ.ಆರೋಪಿಗಳ ಪರ ಹಾಗೂ ಸಿಬಿಐ ಪರ ವಕೀಲರ ವಾದ, ಪ್ರತಿವಾದಗಳನ್ನು ಆಲಿಸಿ ಮುಗಿಸಿರುವ ನ್ಯಾಯಮೂರ್ತಿ ಸುಭಾಷ ಬಿ.ಅಡಿ, ಆದೇಶವನ್ನುಕಾಯ್ದಿರಿಸಿದರು.

ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಸಿಬಿಐ ವಿಶೇಷ ನ್ಯಾಯಾಲಯದ ಆದೇಶವನ್ನು ಇವರೆಲ್ಲರೂ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.