ಬಿಎಸ್‌ವೈ ಪ್ರವಾಸಕ್ಕೆ ಕೋರ್ಟ್ ಅನುಮತಿ

ಶುಕ್ರವಾರ, ಮೇ 24, 2019
28 °C

ಬಿಎಸ್‌ವೈ ಪ್ರವಾಸಕ್ಕೆ ಕೋರ್ಟ್ ಅನುಮತಿ

Published:
Updated:

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರರು ಹಾಗೂ ಅಳಿಯ ಬೆಂಗಳೂರಿನಿಂದ ಹೊರಕ್ಕೆ ಹೋಗಿಬರಲು ಹೈಕೋರ್ಟ್ ಮಂಗಳವಾರ ಅನುಮತಿ ನೀಡಿದೆ.



ಜಮೀನನ್ನು ಅಕ್ರಮವಾಗಿ ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವ (ಡಿನೋಟಿಫೈ) ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐಗೆ ಅಗತ್ಯವಿದ್ದಲ್ಲಿ, ಯಡಿಯೂರಪ್ಪ, ಅವರ ಪುತ್ರರಾದ ಬಿ.ವೈ. ರಾಘವೇಂದ್ರ, ಬಿ.ವೈ.ವಿಜಯೇಂದ್ರ ಹಾಗೂ ಅಳಿಯ ಸೋಹನಕುಮಾರ್ ಅವರು 24 ಗಂಟೆಯೊಳಗೆ ಈ ತನಿಖಾ ಸಂಸ್ಥೆ ಮುಂದೆ ಹಾಜರಾಗುವಂತೆ ನ್ಯಾಯಮೂರ್ತಿ ಸುಭಾಷ್ ಬಿ. ಅಡಿ ನಿರ್ದೇಶಿಸಿದ್ದಾರೆ.  ವಿವರ ಪುಟ 5

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry