ಭಾನುವಾರ, ಮೇ 9, 2021
27 °C

ಬಿಐಎ ಇನ್ನು ಕೆಂಪೇಗೌಡ ವಿಮಾನ ನಿಲ್ದಾಣ ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು (ಪಿಟಿಐ): ಬೆಂಗಳೂರು ಅಂತರರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡ ಹೆಸರಿಡಲು ಕೇಂದ್ರ ಸರ್ಕಾರ ಒಪ್ಪಿದೆ ಎಂದು ಮೂಲಗಳು ತಿಳಿಸಿವೆ.



ನಾಗರಿಕ ವಿಮಾನಯಾನ ಸಚಿವ ಅಜಿತ್ ಸಿಂಗ್ ಅವರು ಈ ವಿಷಯವನ್ನು ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರಿಗೆ ತಿಳಿಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.



ಬೆಂಗಳೂರು ಅಂತರರಾಷ್ಟ್ರೀಯ ವಿಮಾನನಿಲ್ದಾಣ (ಬಿಐಎ) ಇನ್ನು ಮುಂದೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನನಿಲ್ದಾಣ ಎಂದು ಕರೆಸಿಕೊಳ್ಳಲಿದ್ದು, ಇದಕ್ಕೆ ಮುಂದಿನ ಕೇಂದ್ರ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿ ಒಪ್ಪಿಗೆ ಪಡೆಯಲಾಗುವುದು ಎಂದು ಹೇಳಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.