ಸೋಮವಾರ, ಜೂನ್ 21, 2021
20 °C

ಬಿಕ್ರಮ್ ಸಿಂಗ್ ನೂತನ ಸೇನಾ ಮುಖ್ಯಸ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಜನ್ಮ ದಿನಾಂಕ ತಿದ್ದುಪಡಿಯ ವಿವಾದಕ್ಕೀಡಾಗಿದ್ದ ಭೂಸೇನೆಯ ಮುಖ್ಯಸ್ಥ ಜನರಲ್ ವಿ.ಕೆ. ಸಿಂಗ್ ಅವರ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನಕ್ಕೆ ಪೂರ್ವ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಬಿಕ್ರಮ್ ಸಿಂಗ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.ವಿ.ಕೆ. ಸಿಂಗ್ ಇದೇ ಮೇ 31ರಂದು ನಿವೃತ್ತರಾಗಲಿದ್ದು, ಅದೇ ದಿನ ಮಧ್ಯಾಹ್ನ ವಿಕ್ರಮ್ ಸಿಂಗ್ ಭೂಸೇನೆಯ ನೂತನ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಸೀತಾನ್ಶು ಕರ್ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.