ಶುಕ್ರವಾರ, ಜೂನ್ 25, 2021
22 °C

ಬಿಜೆಪಿಯತ್ತ ಕೃಪಾಲ್‌:  ಲಾಲು ಟೀಕಾಪ್ರಹಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ/ಪಟ್ನಾ (ಪಿಟಿಐ): ಲಾಲು ಪ್ರಸಾದ್ ನೇತೃತ್ವದ ಆರ್‌ಜೆಡಿಯ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿರುವ ರಾಂಕೃಪಾಲ್‌ ಅವರು ಬಿಜೆಪಿ ಅಧ್ಯಕ್ಷ ರಾಜನಾಥ್‌ ಸಿಂಗ್‌ ಅವರನ್ನು ಮಂಗಳವಾರ  ಭೇಟಿ ಮಾಡಿದ್ದು, ಬಿಜೆಪಿ ಸೇರುವ ಎಲ್ಲ ಸೂಚನೆಗಳನ್ನು ನೀಡಿದ್ದಾರೆ.  ಇದಕ್ಕೆ ಪ್ರತಿಕ್ರಿಯೆಯಾಗಿ, ದುರಾ­ಸೆಯ ವ್ಯಕ್ತಿಗಳು, ಸಂಸದರು ಮತ್ತು ಪ್ರಧಾನಿಯಾಗಲು ಹಾತೊರೆಯುತ್ತಿ­ದ್ದಾರೆ ಎಂದು ಲಾಲು ಪ್ರಸಾದ್‌ ವ್ಯಂಗ್ಯವಾಡಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.