ಬುಧವಾರ, ಜೂನ್ 23, 2021
28 °C

ಬಿಜೆಪಿ ಅಭ್ಯರ್ಥಿ ಬದಲಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ (ಪಿಟಿಐ): ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಶನಿವಾರ ಬಿಜ್ನೋರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಬದಲಾವಣೆ ಮಾಡಿದೆ.ಮೊದಲು ಟಿಕೆಟ್‌ ನೀಡಲಾಗಿದ್ದ ರಾಜೇಂದ್ರ ಸಿಂಗ್‌ ಬದಲಾಗಿ ಭರತೇಂದು ಸಿಂಗ್‌ ಅವರಿಗೆ ಟಿಕೆಟ್‌ ನೀಡಲಾಗಿದೆ.

‘ಸ್ಥಳೀಯ ಕಾರ್ಯಕರ್ತರ ಒತ್ತಾಯದ ಮೇರೆಗೆ ಈ ಕೊನೇ ಕ್ಷಣದ ಬದಲಾವಣೆ ಮಾಡಲಾಗಿದೆ’ ಎಂದು ಪಕ್ಷದ ಉತ್ತರ ಪ್ರದೇಶ ಘಟಕದ ವಕ್ತಾರ ವಿಜಯ್‌ ಬಹದೂರ್‌ ಪಾಠಕ್‌ ಅವರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.