ಶುಕ್ರವಾರ, ಮೇ 7, 2021
19 °C

ಬಿಜೆಪಿ ಆಂತರಿಕ ವಿಷಯ-ಜೆಡಿಯು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಮೋದಿ ಅವರಿಗೆ ಉನ್ನತ ಸ್ಥಾನ ನೀಡಿರುವುದು ಬಿಜೆಪಿಯ ಆಂತರಿಕ ವಿಷಯವಾಗಿದೆ ಎಂದು ಜೆಡಿಯು ಪ್ರತಿಕ್ರಿಯಿಸಿದೆ.

`ಎನ್‌ಡಿಎ ಮೈತ್ರಿಕೂಟದಲ್ಲಿ ಪ್ರಧಾನಿ ಅಭ್ಯರ್ಥಿಯನ್ನು ನಿರ್ಧರಿಸುವುದಕ್ಕೆ ಮುನ್ನ ಮಿತ್ರಪಕ್ಷಗಳ ಸಮ್ಮತಿ ಬೇಕಾಗುತ್ತದೆ' ಎಂದು ಜೆಡಿಯು ಅಧ್ಯಕ್ಷ ಶರದ್ ಯಾದವ್ ಹೇಳಿದ್ದಾರೆ.`ಯಾರು ಪ್ರಧಾನಿ ಅಭ್ಯರ್ಥಿಯಾಗುತ್ತಾರೋ ಅವರು ರಾಷ್ಟ್ರೀಯ ಕಾರ್ಯಸೂಚಿಯನ್ನು ಒಪ್ಪಬೇಕಾಗುತ್ತದೆ. ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸುವುದಕ್ಕೆ ಜೆಡಿಯು ಆಕ್ಷೇಪ ಇದ್ದೇ ಇದೆ ಎನ್ನುವುದನ್ನೂ ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.