ಸೋಮವಾರ, ಜೂನ್ 21, 2021
29 °C

ಬಿಜೆಪಿ ಕೋರ್ ಕಮಿಟಿ ಸಭೆ ಮುಂದಕ್ಕೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇದೇ 3ರಂದು ನವದೆಹಲಿಯಲ್ಲಿ ನಡೆಯಲಿರುವ ಬಿಜೆಪಿ ಕೋರ್ ಕಮಿಟಿ ಸಭೆಯನ್ನು ಮುಂದೂಡುವ ಸಾಧ್ಯತೆ ಇದೆ.

 

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೆಂಬಲಿಗರು ಇದೇ 11ರಂದು ಹುಬ್ಬಳ್ಳಿಯಲ್ಲಿ ಸಮಾವೇಶ ನಡೆಸಲಿರುವ ಹಿನ್ನೆಲೆಯಲ್ಲಿ ಅಲ್ಲಿಯವರೆಗೂ ಕಾದು ನೋಡುವ ತಂತ್ರವನ್ನು ಪಕ್ಷದ ವರಿಷ್ಠರು ಅನುಸರಿಸಲಿದ್ದಾರೆ ಎಂದು ತಿಳಿದು ಬಂದಿದೆ.  ಸಭೆ ನಡೆಸುವ ಬಗ್ಗೆ ಶುಕ್ರವಾರ ಅಂತಿಮ ನಿರ್ಧಾರ ಹೊರಬೀಳುವ ನಿರೀಕ್ಷೆ ಇದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.