ಮಂಗಳವಾರ, ಮೇ 18, 2021
28 °C

ಬಿಜೆಪಿ ಘಟಕ ವಿಸರ್ಜನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ (ಪಿಟಿಐ): ಬಿಜೆಪಿ ರಾಜ್ಯಾಧ್ಯಕ್ಷ ಸೂರ್ಯ ಪ್ರತಾಪ್ ಶಾಹಿ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಜಿಲ್ಲೆ, ನಗರ ಮತ್ತು ವಿಭಾಗ ಮಟ್ಟದ ಘಟಕಗಳನ್ನು ಶನಿವಾರ ವಿಸರ್ಜಿಸಿದ್ದಾರೆ ಎಂದು ವಕ್ತಾರ ವಿಜಯ ಬಹಾದ್ದೂರ್ ಪಾಠಕ್ ತಿಳಿಸಿದ್ದಾರೆ.ಈ ವಿಸರ್ಜನೆಗೆ ಕಾರಣಗಳನ್ನು ತಿಳಿಸಿಲ್ಲ. ಆದರೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.ರಾಜ್ಯದಲ್ಲಿ ಈ ಹಿಂದಿನ ಚುನಾವಣೆಯಲ್ಲಿ 51 ಸ್ಥಾನ ಪಡೆದಿದ್ದ ಪಕ್ಷ, ಈ ಬಾರಿ 47 ಸ್ಥಾನಗಳಲ್ಲಿ ಮಾತ್ರ ಜಯ ಕಂಡಿತ್ತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.