ಬುಧವಾರ, ಏಪ್ರಿಲ್ 21, 2021
33 °C

ಬಿಜೆಪಿ ಮುಖಂಡರಿಗೆ ರಾಷ್ಟ್ರಪತಿ ಪ್ರಣವ್ ದೂರವಾಣಿ ಕರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ರಾಷ್ಟ್ರಪತಿ ಭವನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ವೇಳೆ ಗಣ್ಯರಿಗೆ ಏರ್ಪಡಿಸಲಾಗಿದ್ದ ಆಸನ ವ್ಯವಸ್ಥೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಮುಖಂಡರಿಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಗುರುವಾರ ದೂರವಾಣಿ ಕರೆ ಮಾಡಿ ಸಮಾಧಾನ ಹೇಳಿದ್ದಾರೆ.ಅಡ್ವಾಣಿ, ಜೇಟ್ಲಿ ಹಾಗೂ ಸುಷ್ಮಾ ಅವರೊಂದಿಗೆ ಮಾತನಾಡಿದ ಮುಖರ್ಜಿ, `ಮುಂದೆ ಇಂತಹ ಅವ್ಯವಸ್ಥೆ ಪುನರಾವರ್ತನೆ ಯಾಗದಂತೆ~ ಭರವಸೆ ನೀಡಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.