ಗುರುವಾರ , ನವೆಂಬರ್ 21, 2019
22 °C

ಬಿಜೆಪಿ ಮುಖಂಡರ ಪ್ರಚಾರ

Published:
Updated:

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಮುಖಂಡರು ಇದೇ 21ರಿಂದ ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ ಸಿಂಗ್, ಹಿರಿಯ ಮುಖಂಡರಾದ ಎಲ್.ಕೆ.ಅಡ್ವಾಣಿ, ಸುಷ್ಮಾ ಸ್ವರಾಜ್ ಮತ್ತು ವೆಂಕಯ್ಯ ನಾಯ್ಡು ಅವರು ಮೊದಲ ಹಂತದ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

ಪ್ರತಿಕ್ರಿಯಿಸಿ (+)