ಬಿಜೆಪಿ ವಕ್ತಾರರಾಗಿ ಮಧುಸೂದನ್ ನೇಮಕ

7

ಬಿಜೆಪಿ ವಕ್ತಾರರಾಗಿ ಮಧುಸೂದನ್ ನೇಮಕ

Published:
Updated:

 


ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಗೋ. ಮಧುಸೂದನ್ ಅವರನ್ನು ಬಿಜೆಪಿಯ ರಾಜ್ಯ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಈ ನೇಮಕ ಮಾಡಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry