ಮಂಗಳವಾರ, ಮೇ 11, 2021
28 °C

ಬಿಡುಗಡೆಯಾಗದ ನೇಕಾರ ಮಕ್ಕಳವಿದ್ಯಾರ್ಥಿ ವೇತನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: `ನೇಕಾರರ ಮಕ್ಕಳಿಗೆ ಜಿಐಎಸ್ ಯೋಜನೆ ಅಡಿ 2012-13ನೇ ಸಾಲಿನ ವಿದ್ಯಾರ್ಥಿ ವೇತನ ಬಿಡುಗಡೆಯಾಗದೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗಿದೆ' ಎಂದು ಅಖಿಲ ಕರ್ನಾಟಕ ನೇಕಾರರ ರಕ್ಷಣಾ ವೇದಿಕೆ ದೂರಿದೆ.`ಕೂಡಲೇ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು. ಅರ್ಜಿ ಸಲ್ಲಿಸಿದ ಎಲ್ಲ ಬಡ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿವೇತನ ನೀಡಬೇಕು' ಎಂದು ಸಂಘದ ಅಧ್ಯಕ್ಷ ಎಂ.ಚೌಡಪ್ಪ, ಪ್ರಧಾನ ಕಾರ್ಯದರ್ಶಿ ಎ.ಪ್ರಕಾಶ್ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.