ಭಾನುವಾರ, ಮೇ 9, 2021
25 °C
ಕುಂದು ಕೊರತೆ

ಬಿಬಿಎಂಪಿ ಪ್ರಮಾದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಿಬಿಎಂಪಿ ಪ್ರಮಾದ

ಬೆಂಗಳೂರು ಮಹಾನಗರ ಪಾಲಿಕೆಯು ನೀರಾವರಿ ತಜ್ಞ ಎಚ್.ಎನ್.ನಂಜೇಗೌಡರ ಹೆಸರನ್ನು ಎರಡು ರಸ್ತೆಗಳಿಗೆ ನಾಮಕರಣ ಮಾಡುವ ಮೂಲಕ ಪ್ರಮಾದ ಎಸಗಿದೆ.ಹನುಮಂತನಗರ ಹಾಗೂ ವಿದ್ಯಾಪೀಠ ವಾರ್ಡ್‌ನಲ್ಲಿ ಒಂದೇ ಹೆಸರನ್ನು ಎರಡು ರಸ್ತೆಗಳಿಗೆ ಇಟ್ಟಿದೆ. ಆಗಿರುವ ತಪ್ಪನ್ನು ಕೂಡಲೇ ಸರಿಪಡಿಸಬೇಕು. ಒಂದು ರಸ್ತೆಗೆ ಬೇರೆ ಸೂಕ್ತ ಹೆಸರನ್ನು ನಾಮಕರಣ ಮಾಡಬೇಕು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.