ಶನಿವಾರ, ಏಪ್ರಿಲ್ 10, 2021
29 °C

ಬಿಲ್ ಗೇಟ್ಸ್ ಭಾರತಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಸಾಫ್ಟ್‌ವೇರ್ ದೈತ್ಯ ಸಂಸ್ಥೆ ಮೈಕ್ರೊಸಾಫ್ಟ್‌ನ ಸ್ಥಾಪಕ ಬಿಲ್ ಗೇಟ್ಸ್ ಅವರು ತಮ್ಮ ಪತ್ನಿ ಮಿಲಿಂಡಾ ಜೊತೆ ಭಾರತಕ್ಕೆ ಆಗಮಿಸಿದ್ದಾರೆ.ಗುರುವಾರ ಸಂಜೆ ಇಲ್ಲಿ ಭಾರತದ ಶ್ರೀಮಂತ ಉದ್ಯಮಿಗಳನ್ನು ಭೇಟಿಯಾಗಲಿರುವ ಗೇಟ್ಸ್ ದಂಪತಿ, ಸಮಾಜ ಕಲ್ಯಾಣ ಕಾರ್ಯಕ್ರಮಗಳಿಗೆ ಉದಾರ ದಾನ ನೀಡಲು ಒತ್ತಾಯಿಸಲಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.