ಭಾನುವಾರ, ಜೂನ್ 13, 2021
22 °C

ಬಿಸಿಯೂಟ: 76 ಮಕ್ಕಳು ಅಸ್ವಸ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಳ್ಳಾಲ: ಬಿಸಿಯೂಟ ಸೇವಿಸಿದ 76 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಘಟನೆ ಕಿನ್ಯಾ ಬೆಳರಿಂಗೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದಿದೆ.



ತೀವ್ರ ವಾಂತಿ ಮಾಡಿದ 8 ವಿದ್ಯಾರ್ಥಿಗಳಿಗೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು. ಈ ಪೈಕಿ ಸಫ್ರೀನಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾಳೆ.



ಬಿಸಿಯೂಟದ ಬಗ್ಗೆ ಪರಿಶೀಲಿಸಲು ಅನ್ನ ಹಾಗೂ ಸಾಂಬಾರನ್ನು ಪ್ರಯೋಗಶಾಲೆಗೆ ಕಳುಹಿಸಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರತ್ನಾಕರ್ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.