ಬಿಸಿಸಿಐ ಮಾಜಿ ಅಧ್ಯಕ್ಷ ರುಂಗ್ಟಾ ನಿಧನ

ಬುಧವಾರ, ಜೂಲೈ 17, 2019
24 °C

ಬಿಸಿಸಿಐ ಮಾಜಿ ಅಧ್ಯಕ್ಷ ರುಂಗ್ಟಾ ನಿಧನ

Published:
Updated:

ಮುಂಬೈ (ಪಿಟಿಐ): ದೀರ್ಘ ಕಾಲದ ಅನಾರೋಗ್ಯದಿಂದ ಬಳಲಿದ್ದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾಜಿ ಅಧ್ಯಕ್ಷ ಪುರುಷೋತ್ತಮ ಎಂ. ರುಂಗ್ಟಾ (88) ಅವರು ಗುರುವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ.1972-73ರಿಂದ 1974-75ರ ವರೆಗೆ ಬಿಸಿಸಿಐ ಅಧ್ಯಕ್ಷರಾಗಿ ಅವರು ಕಾರ್ಯ ನಿರ್ವಹಿಸಿದ್ದರು. ರಿಂಗ್ಟಾ ಅವರ ಸಹೋದರ ಕಿಶನ್ ಕೂಡಾ ಮಾಜಿ ಕ್ರಿಕೆಟಿಗರು ಮತ್ತು ರಾಷ್ಟ್ರೀಯ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿದ್ದರು. "

ಬಿಸಿಸಿಐ ಅಧ್ಯಕ್ಷ ಎನ್. ಶ್ರೀನಿವಾಸನ್, ಕಾರ್ಯದರ್ಶಿ ಸಂಜಯ್ ಜಗದಾಳೆ ಅವರು ರುಂಗ್ಟಾ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry