ಭಾನುವಾರ, ಮಾರ್ಚ್ 7, 2021
21 °C

ಬಿಸಿಸಿಐ ಸಲಹೆಗಾರರಾಗಿ ಸಚಿನ್, ಗಂಗೂಲಿ, ಲಕ್ಷ್ಮಣ್ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಿಸಿಸಿಐ ಸಲಹೆಗಾರರಾಗಿ ಸಚಿನ್, ಗಂಗೂಲಿ, ಲಕ್ಷ್ಮಣ್ ನೇಮಕ

ಮುಂಬೈ(ಐಎಎನ್ ಎಸ್): ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ವಿ.ವಿ.ಎಸ್. ಲಕ್ಷ್ಮಣ್ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಗೆ ಸಲಹೆಗಾರರಾಗಿ ಸೋಮವಾರ ನೇಮಕಗೊಂಡಿದ್ದಾರೆ.ಈ ಕುರಿತು ಬಿಸಿಸಿಐನ ಕಾರ್ಯದರ್ಶಿ ಅನುರಾಗ್ ಠಾಕೂರ್ ಅವರು ‘ಕ್ರಿಕೆಟ್ ನ ದಂತಕಥೆ ಎಂದೇ ಖ್ಯಾತರಾದ ಸಚಿನ್ ತೆಂಡೂಲ್ಕರ್, ವಿ.ವಿ.ಎಸ್. ಲಕ್ಷ್ಮಣ್, ಸೌರವ್ ಗಂಗೂಲಿ ಅವರನ್ನು ಬಿಬಿಸಿಐನ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ’ ಎಂದು ಟ್ವೀಟ್‌ ಮಾಡಿದ್ದಾರೆ.ಈ ಮೂವರನ್ನು ಬಿಸಿಸಿಐಗೆ ಸಲಹೆಗಾರರನ್ನಾಗಿ ನೇಮಕ ಮಾಡಬೇಕು ಎಂಬ ಚರ್ಚೆ ನಡೆಯುತ್ತಲೇ ಇತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.