ಬಿಸ್ಸೆಗೌಡ: ರೇಷ್ಮೆ ಮಂಡಳಿ ಅಧ್ಯಕ್ಷ

7

ಬಿಸ್ಸೆಗೌಡ: ರೇಷ್ಮೆ ಮಂಡಳಿ ಅಧ್ಯಕ್ಷ

Published:
Updated:

ಬೆಂಗಳೂರು: ಕಾಂಗ್ರೆಸ್ ಮುಖಂಡ ಎನ್.ಎಸ್.ಬಿಸ್ಸೆಗೌಡ ಅವರು ಕೇಂದ್ರ ರೇಷ್ಮೆ ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅವರ ಅಧಿಕಾರಾವಧಿ ಮೂರು ವರ್ಷ.ಕೋಲಾರ ಜಿಲ್ಲೆಯವರಾದ ಬಿಸ್ಸೆಗೌಡ ರೇಷ್ಮೆ ಕೃಷಿಕರಾಗಿದ್ದಾರೆ. ಹಿಂದೆ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು ಪ್ರಕಟನೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry