ಬಿಹಾರದಲ್ಲಿ ಪ್ರವಾಹ ಮುಂದುವರಿಕೆ

7

ಬಿಹಾರದಲ್ಲಿ ಪ್ರವಾಹ ಮುಂದುವರಿಕೆ

Published:
Updated:

ಪಟ್ನಾ (ಐಎಎನ್‌ಎಸ್): ಬಿಹಾರದ ಬಹುತೇಕ ನದಿಗಳು ತುಂಬಿ ಹರಿಯುತ್ತಿದ್ದು, ಪ್ರವಾಹ ಭೀಕರತೆಗೆ ಈವರೆಗೂ 170 ಮಂದಿ ಮೃತಪಟ್ಟಿದ್ದಾರೆ.ಪ್ರವಾಹದಲ್ಲಿ ಸಾವಿರಾರು ಮಂದಿ ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಅಲ್ಲದೆ ರಾಜ್ಯದ 20 ಜಿಲ್ಲೆಗಳಲ್ಲಿ ಸುಮಾರು 50 ಲಕ್ಷಕ್ಕೂ ಹೆಚ್ಚು ಮಂದಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry