ಭಾನುವಾರ, ಮೇ 16, 2021
22 °C

ಬೀದರ್: ಸಕಾಲ ಮಾಹಿತಿ ಕೇಂದ್ರ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಸಕಾಲ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ತೆರೆಯಲಾಗಿರುವ ಮಾಹಿತಿ ಕೇಂದ್ರವನ್ನು ಬೀದರ್ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶಾಹೀದಾ ಬೇಗಂ ಸೋಮವಾರ ತಹಶೀಲ್ದಾರ್ ಕಚೇರಿಯಲ್ಲಿ ಉದ್ಘಾಟಿಸಿದರು.  ಕರ್ನಾಟಕ ನಾಗರಿಕ ಸೇವೆಗಳ ಖಾತರಿ ಅಧಿನಿಯಮ ಅಡಿ 11ಇಲಾಖೆಗಳ 151ಸೇವೆಗಳನ್ನು ನಿಗದಿತ ಅವಧಿಯ ಒಳಗೆ ಒದಗಿಸುವ ಯೋಜನೆ ಇದಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದರು.ತಹಸೀಲ್ದಾರ್ ಮಲ್ಲಿಕಾರ್ಜುನ ವೈ.ಎಸ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಫುಲೇಕರ್ ಮತ್ತಿತರ ಉಪಸ್ಥಿತರಿದ್ದರು .

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.