ಭುವನೇಶ್ವರ (ಐಎಎನ್ಎಸ್): ಒಡಿಶಾದ ಕಂಧ ಬುಡಕಟ್ಟು ಜನಾಂಗಕ್ಕೆ ಸೇರಿದ ಗಾನೇಶ್ವರ್ ಮನೈಕಾ ಎಂಬ ವಿದ್ಯಾರ್ಥಿ ಸಿಎಟಿ (ಕಾಮನ್ ಅಡ್ಮಿಷನ್ ಟೆಸ್ಟ್) ನಲ್ಲಿ ಉತ್ತಮ ಅಂಕ ಗಳಿಸಿ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸಂಸ್ಥೆಯಲ್ಲಿ ಸೀಟು ಗಿಟ್ಟಿಸಿದ್ದಾನೆ.

ತಮಿಳುನಾಡಿನ ತಿರುಚಿನಾಪಳ್ಳಿಯಲ್ಲಿರುವ ಐಎಎಂ ಸಂಸ್ಥೆಯಲ್ಲಿ ದಾಖಲಾತಿ ಪಡೆದಿದ್ದೇನೆ ಎಂದು ಗಾನೇಶ್ವರ್ ಮನೈಕಾ ಸುದ್ದಿಸಂಸ್ಥೆಯ ಸಂದರ್ಶನದಲ್ಲಿ ತಿಳಿಸಿದ್ದಾನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.