ಮುಂಬೈ (ಐಎಎನ್ಎಸ್): ಯಾವುದೇ ರಾಜಕೀಯ ಪಕ್ಷದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಲು ನಿರಾಕರಿಸಿರುವ ಬಾಲಿವುಡ್ ತಾರೆ ಅಮೀರ್ ಖಾನ್, ಎಎಪಿ ಬಗ್ಗೆ ಕಾದು ನೋಡಲು ನಿರ್ಧರಿಸಿದ್ದಾರೆ. ಯುವ ಜನತೆ ಮತ ಚಲಾಯಿಸಬೇಕು ಎಂದಿರುವ ಅವರು, ಬುದ್ಧಿವಂತಿಕೆಯಿಂದ ಮತ ಹಾಕುವಂತೆ ಕರೆ ನೀಡಿದ್ದಾರೆ.

ತಮ್ಮ 49ನೇ ಜನ್ಮದಿನದ ಸಂದರ್ಭದಲ್ಲಿ ಮಾತನಾಡಿದ ಅವರು, ‘ನಾನು ಯಾವುದೇ ರಾಜಕೀಯ ಪಕ್ಷದ ಪ್ರಚಾರ ಬೆಂಬಲಿಸುತ್ತಿಲ್ಲ ಮತ್ತು ಪಕ್ಷಕ್ಕೆ ಬೆಂಬಲ ನೀಡುತ್ತಿಲ್ಲ’ ಎಂದು ಹೇಳಿದರು. ಇದು ಪ್ರಜಾತಂತ್ರ ದೇಶವಾಗಿದ್ದು ಪ್ರತಿಯೊಬ್ಬ ವ್ಯಕ್ತಿಯೂ ತಮ್ಮ ನಿರ್ಧಾರವನ್ನು ಕೈಗೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.