ಶನಿವಾರ, ಜೂನ್ 12, 2021
24 °C

ಬೂಟಾ ಸಿಂಗ್‌ ಎಸ್‌ಪಿ ಅಭ್ಯರ್ಥಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ (ಪಿಟಿಐ): ಒಂದು ಕಾಲದಲ್ಲಿ ಕಾಂಗ್ರೆಸ್‌ನ ಅಗ್ರ ನಾಯಕರಲ್ಲೊಬ್ಬರಾಗಿದ್ದ, ಕೇಂದ್ರದ ಮಾಜಿ ಗೃಹ ಸಚಿವ ಬೂಟಾ ಸಿಂಗ್‌ ಈ ಬಾರಿ ರಾಜಸ್ತಾನದ ಜಾಲೋರ್‌ನಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. 1962ರಿಂದ 2004ರ ಅವಧಿಯಲ್ಲಿ ಬೂಟಾ ಸಿಂಗ್‌ ಎಂಟು ಬಾರಿ ಸಂಸದರಾಗಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.