ಶುಕ್ರವಾರ, ಏಪ್ರಿಲ್ 23, 2021
21 °C

ಬೆಂಕಿ ತಗುಲಿ ಮಹಿಳೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಹೆಬ್ಬಳಗೆರೆ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ಎಂಬುವರ ಪತ್ನಿ ಹಾಲಮ್ಮ(38) ಆಕಸ್ಮಿಕವಾಗಿ ಬೆಂಕಿ ತಗುಲಿ ಶನಿವಾರ ಮೃತಪಟ್ಟಿದ್ದಾರೆ.

ಬಚ್ಚಲು ಮನೆಯಲ್ಲಿ ನೀರುಕಾಯಿಸಲು ಒಲೆಗೆ ಸೀಮೆಎಣ್ಣೆ ಹಾಕಿ ಬೆಂಕಿ ಹಚ್ಚುತ್ತಿದ್ದಾಗ ಘಟನೆ ನಡೆದಿದೆ. ಗಾಯಗೊಂಡ ಅವರನ್ನು ಚನ್ನಗಿರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.