ಬೆಂಗಳೂರಿನಲ್ಲಿ ಏಷ್ಯನ್ ಟಿಟಿ
ನವದೆಹಲಿ (ಐಎಎನ್ಎಸ್): ಏಷ್ಯನ್ ಜೂನಿಯರ್ ಟೇಬಲ್ ಟೆನಿಸ್ ಟೂರ್ನಿಯು ಮುಂದಿನ ವರ್ಷ ಬೆಂಗಳೂರಿನಲ್ಲಿ ನಡೆಯಲಿದೆ.
ಇತ್ತೀಚೆಗೆ ನಡೆದ ಏಷ್ಯನ್ ಟೇಬಲ್ ಟೆನಿಸ್ ಒಕ್ಕೂಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕಂಠೀರವ ಕ್ರೀಡಾಂಗಣದಲ್ಲಿ 2014ರ ಆಗಸ್ಟ್ನಲ್ಲಿ ಈ ಚಾಂಪಿಯನ್ಷಿಪ್ ಜರುಗುವ ಸಾಧ್ಯತೆ ಇದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.