ಸೋಮವಾರ, ಮೇ 25, 2020
27 °C

ಬೆಂಗಳೂರಿನಲ್ಲಿ ಕ್ರಿಕೆಟ್ ವಿಶ್ವಕಪ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇಲ್ಲಿನ ಮಂತ್ರಿಮಹಲ್ ನಲ್ಲಿ ಬುಧವಾರ ವಿಶ್ವಕಪ್ ಪ್ರತಿಕೃತಿ ಯನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ಪ್ರದರ್ಶನಕ್ಕೆ ಇಟ್ಟ ಸುದ್ದಿಯನ್ನು ತಿಳಿದ ಕ್ರಿಕೆಟ್ ಪ್ರಿಯರು ಟ್ರೋಫಿಯನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜಮಾವಣೆಯಾಗುತ್ತಿದ್ದರು.ಈ ಸಲದ ಟೂರ್ನಿಯ ಆತಿಥ್ಯವನ್ನು ಭಾರತ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ವಹಿಸಿಕೊಂಡಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.