ಭಾನುವಾರ, ಜೂನ್ 20, 2021
20 °C

ಬೆಂಗಳೂರು ಕೇಂದ್ರಕ್ಕೆ ಎಎಪಿಯಿಂದ ವಿ. ಬಾಲಕೃಷ್ಣನ್ ಸ್ಪರ್ಧೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಲೋಕಸಭಾ ಚುನಾವಣೆಗೆ ಬಿರುಸಿನ ತಯಾರಿ ನಡೆಸುತ್ತಿರುವ ಆಮ್ ಆದ್ಮಿ ಪಕ್ಷ ನಾಲ್ಕನೇ ಪಟ್ಟಿ ಪ್ರಕಟಿಸಿದ್ದು, 61 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆಗೊಳಿಸಿದೆ.

ಈ ಬಾರಿ ಕರ್ನಾಟಕದ ಹಲವು ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗಿದ್ದು,  ಬೆಂಗಳೂರು ಕೇಂದ್ರ ಕ್ಷೇತ್ರಕ್ಕೆ ಇನ್ಫೊಸಿಸ್ ನ ಮಾಜಿ ಸಿಎಫ್ಒ ವಿ. ಬಾಲಕೃಷ್ಣನ್ ಅವರನ್ನು ಆಯ್ಕೆ ಮಾಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.