ಭಾನುವಾರ, ನವೆಂಬರ್ 17, 2019
24 °C

ಬೆಂಗಳೂರು ಪೊಲೀಸ್ ಕಮೀಷನರ್ ಮಿರ್ಜಿ ವರ್ಗ

Published:
Updated:
ಬೆಂಗಳೂರು ಪೊಲೀಸ್ ಕಮೀಷನರ್ ಮಿರ್ಜಿ ವರ್ಗ

ಬೆಂಗಳೂರು (ಪಿಟಿಐ): ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ಜಿ. ಜ್ಯೋತಿಪ್ರಕಾಶ್ ಮಿರ್ಜಿ ಅವರನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ಶುಕ್ರವಾರ ವರ್ಗಾವಣೆ ಮಾಡಲಾಗಿದೆ.ಗೃಹ ಕಾರ್ಯದರ್ಶಿ ರಾಘವೇಂದ್ರ ಔರಾದಕರ ಅವರನ್ನು ತತ್ ಕ್ಷಣದಿಂದ ಜಾರಿಗೆ ಬರುವಂತೆ ಮಿರ್ಜಿ ಅವರ ಸ್ಥಾನಕ್ಕೆ ನೇಮಕ ಮಾಡಲಾಗಿದೆ.ಮುಕ್ತ, ಪ್ರಾಮಾಣಿಕ ಚುನಾವಣೆ ನಡೆಸುವ ಸಲುವಾಗಿ ಭಾರತದ ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಈ ಆದೇಶ ಹೊರಡಿಸಲಾಗಿದೆ ಎಂದು ಅಧಿಕೃತ ಪ್ರಕಟಣೆಯೊಂದು ತಿಳಿಸಿದೆ.

ಪ್ರತಿಕ್ರಿಯಿಸಿ (+)