ಭಾನುವಾರ, ಮೇ 9, 2021
26 °C

ಬೆಂಗಳೂರು- ಮೈಸೂರು ರೈಲೀಗ ಮಾಲ್ಗುಡಿ ಎಕ್ಸ್‌ಪ್ರೆಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೈಸೂರು- ಬೆಂಗಳೂರು ನಡುವೆ ಸಂಚರಿಸುವ ಮೈಸೂರು- ಯಶವಂತಪುರ- ಮೈಸೂರು ಎಕ್ಸ್‌ಪ್ರೆಸ್ ರೈಲಿಗೆ `ಮಾಲ್ಗುಡಿ ಎಕ್ಸ್‌ಪ್ರೆಸ್~ ಎಂದು ರೈಲ್ವೆ ಇಲಾಖೆ ನಾಮಕರಣ ಮಾಡಿದೆ.ಮಾಲ್ಗುಡಿ ಎಕ್ಸ್‌ಪ್ರೆಸ್ ರೈಲು ಪ್ರತಿದಿನ ಮಧ್ಯಾಹ್ನ 12.10ಕ್ಕೆ ಮೈಸೂರಿನಿಂದ ಹೊರಟು 3.30ಕ್ಕೆ ಯಶವಂತಪುರ ತಲುಪಲಿದೆ. ಯಶವಂತಪುರ ನಿಲ್ದಾಣದಿಂದ ಬೆಳಿಗ್ಗೆ 11.35ಕ್ಕೆ ಹೊರಡುವ ರೈಲು, ಮಧ್ಯಾಹ್ನ 3 ಗಂಟೆಗೆ ಮೈಸೂರು ತಲುಪಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.