ಮಂಗಳವಾರ, ಜನವರಿ 28, 2020
23 °C

ಬೆಂಗಳೂರು ವಿ.ವಿ ಜೂ. 5ರಿಂದ ಪೂರಕ ಪರೀಕ್ಷೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಅಂಚೆ ತೆರಪು ಹಾಗೂ ದೂರಶಿಕ್ಷಣ ನಿರ್ದೇಶನಾಲಯಕ್ಕೆ ಸಂಬಂಧಿಸಿದಂತೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಿ.ಎ/ಬಿ.ಕಾಂ/ಬಿಬಿಎಂ ಪೂರಕ ಪರೀಕ್ಷೆಗಳು ಜೂನ್ 5ರಿಂದ ಆರಂಭಗೊಳ್ಳಲಿವೆ.ವಿದ್ಯಾರ್ಥಿಗಳು dccbub.in ನಲ್ಲಿ ಪರೀಕ್ಷಾ ವೇಳಾಪಟ್ಟಿಯನ್ನು ಮತ್ತು ಪ್ರವೇಶಪತ್ರವನ್ನು schools9.com ನಲ್ಲಿ ಪಡೆಯಬಹುದು. ಹೆಚ್ಚಿನ ವಿವರಗಳಿಗೆ ನಿರ್ದೇಶನಾಲಯವನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಪ್ರತಿಕ್ರಿಯಿಸಿ (+)