ಬುಧವಾರ, ಜನವರಿ 22, 2020
21 °C

ಬೆಂಗಳೂರು ವಿ.ವಿ ರಾಜೇಶ್ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಹಂಕ: ಬೆಂಗಳೂರು ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರನ್ನಾಗಿ ಡಾ.ರಾಜೇಶ್ ಈ.ಬಿ. ಅವರನ್ನು ನೇಮಕ ಮಾಡಲಾಗಿದೆ.ಎರಡು ವರ್ಷಗಳ ಅವಧಿಗೆ ಕುಲಸಚಿವರು ಈ ನೇಮಕ ಮಾಡಿದ್ದಾರೆ. ಪ್ರಸ್ತುತ ಇವರು ಸಹಕಾರ ನಗರದ ಕಾವೇರಿ ಬಿ.ಇಡಿ. ಕಾಲೇಜಿನ ಪ್ರಾಂಶುಪಾಲರಾಗಿದ್ದಾರೆ.

ಪ್ರತಿಕ್ರಿಯಿಸಿ (+)